Preservation of Art and Culture

ಕಲೆ ಮತ್ತು ಸಂಸ್ಕೃತಿಯ ಪೋಷಣೆ ಹಾಗೂ ಸಂರಕ್ಷಣೆ

In order to nurture and preserve art and culture, the organization organizes various programs in urban and rural areas and engages the public and organizations in designing and implementing the programs.

ಸಂಸ್ಥೆಯು ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸಿ, ಸಂರಕ್ಷಿಸುವ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ.